ಕಾರ್ಮಿಕ ಕಲ್ಯಾಣ ಮಂಡಳಿ ವಿದ್ಯಾರ್ಥಿ ವೇತನ [Labour Welfare Board Scholarship]

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಕೆಳಗಿನಂತಿದೆ.

ಅರ್ಹತೆಗಳು :
1. ಕಾರ್ಮಿಕರ ಮಕ್ಕಳಾಗಿರಬೇಕು.
2. ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿವರೆಗೆ ಹಾಗೂ ವೈಧ್ಯಕೀಯ / ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು.
3. ಕಾರ್ಮಿಕರ ತಿಂಗಳ ವೇತನ ರೂ 35,000/- ಗಿಂತ ಮೀರಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
1. ಪಾಸ್ ಬುಕ್ ಜೆರಾಕ್ಸ್ ಪ್ರತಿ
2. ಅಂಕಪಟ್ಟಿ
3. ತಂದೆ ಅಥವಾ ತಾಯಿ ಮರಣ ಹೊಂದಿದ್ದಲ್ಲಿ ಅವರ ಮರಣ ಪ್ರಮಾಣ ಪತ್ರ.

ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

31-12-2025

ಅರ್ಜಿ ಸಲ್ಲಿಸುವುದು ಎಲ್ಲಿ?
ಈ ಕೆಳಗಿನ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಿ

Website : https://klwbapps.karnataka.gov.in/?lang=english

 

# Scholarship

# Labour Welfare Board Scholarship

# Kannadabutti

# ಕನ್ನಡ ಬುಟ್ಟಿ

.